ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಬಂಧು ಮಿತ್ರ ಪ್ರೀತಿ ಗಳಿಸುವಿರಿ. ಯಾವುದೋ ಒಂದು ಕೊರಗು ನಿಮ್ಮನ್ನು ಕಾಡಲಿದೆ. ಧೈರ್ಯದಿಂದ ಮುನ್ನುಗ್ಗಿದ್ದರೆ ಯಶಸ್ಸು ಸಾಧ್ಯ.ವೃಷಭ: ವ್ಯವಹಾರದಲ್ಲಿ ಲಾಭ ಸಿಗುತ್ತದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದಿಂದ ಯಶಸ್ಸು.ಮಿಥುನ: ಆತ್ಮವಿಶ್ವಾಸದಿಂದ ಮುನ್ನುಗ್ಗಿ. ನಿಮಗೆ ಸಿಗಬೇಕಾದ ಸ್ಥಾನಮಾನ, ಗೌರವ ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಸಂಬಂಧಿಗಳ ಕಿರಿ ಕಿರಿ ಇರುತ್ತದೆ.ಕರ್ಕಟಕ: ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುತ್ತದೆ. ದೂರ