ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿ ಮತ್ತು ಕೌಟುಂಬಿಕ ಕೆಲಸಗಳಲ್ಲಿ ಒತ್ತಡದಿಂದ ಓಡಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗುತ್ತದೆ. ಖರ್ಚುಗಳು ಮಿತಿಯಲ್ಲಿರಲಿ.ವೃಷಭ:ಕೆಲಸಗಳಲ್ಲಿ ಯಶಸ್ಸು ಸಿಕ್ಕಿ ಆರ್ಥಿಕವಾಗಿ ಲಾಭ ಪಡೆಯುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಸಾಂಸಾರಿಕವಾಗಿ ಸಂಗಾತಿಯೊಡನೆ ಹೊಂದಾಣಿಕೆಯ ಸಹಬಾಳ್ವೆ ನಡೆಸುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾದೀತು.ಕರ್ಕಟಕ: ಆರೋಗ್ಯದ ಬಗ್ಗೆ ಕಾಳಜಿವಹಿಸಿರಿ. ಧನ ಲಾಭವಾಗುವುದು, ಆದರೆ ಅಷ್ಟೇ