ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಯಲ್ಲಿ ಅಶಾಂತಿಯ ವಾತಾವರಣವಿರುತ್ತದೆ. ವೃತ್ತಿ ಜೀವನದಲ್ಲಿ ಒತ್ತಡದ ಕಾರ್ಯ ಕೆಲಗಳಿಂದ ಹೈರಾಣಾಗುತ್ತೀರಿ. ದಿನದಂತ್ಯಕ್ಕೆ ಶುಭ ಸುದ್ದಿ.ವೃಷಭ: ಕಾರ್ಯ ಕ್ಷೇತ್ರದಲ್ಲಿ ಜಯಗಳಿಸಿ ನೆಮ್ಮದಿ ಹೊಂದುವಿರಿ. ಕುಟುಂಬದವರ ಸಹಕಾರದಿಂದ ಸಂತಸದ ದಿನ ಕಳೆಯುವಿರಿ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.ಮಿಥುನ: ಯಾವುದೋ ಬೇಡದ ಆಲೋಚನೆಗಳಿಂದ ಮಾನಸಿಕ ಕಿರಿ ಕಿರಿ ಅನುಭವಿಸುವಿರಿ. ಆರ್ಥಿಕವಾಗಿ ಲಾಭ ಗಳಿಸುವಿರಿ. ವೃತ್ತಿ ರಂಗದಲ್ಲಿ ಬಡ್ತಿಗೆ ಅವಕಾಶವಿದೆ.ಕರ್ಕಟಕ: ಆದಾಯ ಗಳಿಕೆಯಿಂದ