ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗದಲ್ಲಿ ಬಡ್ತಿ ಅಥವಾ ಸ್ಥಾನ ಪಲ್ಲಟವಾಗುವ ಸಾಧ್ಯತೆಯಿದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಕಾರ್ಯ ಕೆಲಸಗಳಿಗಾಗಿ ಹೆಚ್ಚಿನ ಓಡಾಟ ನಡೆಸಬೇಕಾದೀತು.ವೃಷಭ: ವೃತ್ತಿರಂಗದಲ್ಲಿ ನಿರೀಕ್ಷಿತ ಫಲಗಳು ದೊರೆಯುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ಮನೆಯಲ್ಲಿ ಶುಭ ಕಾರ್ಯ ನೆರವೇರಿಸುವಿರಿ.ಮಿಥುನ: ಆರೋಗ್ಯದ ಬಗ್ಗೆ ಕಾಳಜಿವಹಿಸಿ. ದೂರ ಸಂಚಾರ ಮಾಡುವಾಗ ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸುವುದು. ಉದ್ಯೋಗಿಗಳಿಗೆ ಸ್ಥಾನ ಪಲ್ಲಟವಾಗುವುದು.ಕರ್ಕಟಕ: ಹೊಸ ವಸ್ತುಗಳು,