ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ವಿದ್ಯಾರ್ಥಿಗಳಿಗೆ ಉನ್ನತ ದರ್ಜೆಯ ಸ್ಥಾನಮಾನ ದೊರಕಲಿದೆ. ಮನೆಯಲ್ಲಿ ಹಿರಿಯರಿದ್ದರೆ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.ವೃಷಭ: ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಆರ್ಥಿಕವಾಗಿ ಸಂಕಷ್ಟಕ್ಕೀಡಾಗುವಿರಿ. ಹೊಸ ವ್ಯವಹರಾದಲ್ಲಿ ಇಂದು ತೊಡಗಿಸಿಕೊಳ್ಳದೇ ಇದ್ದರೆ ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಗಮನ ಕೊಡಬೇಕಾಗುತ್ತದೆ.ಮಿಥುನ: ಕುಟುಂಬದ ಕಾರ್ಯ ಕೆಲಸಗಳಿಗೆ ಓಡಾಟ,