ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಕ್ಕಳಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಶೀತ ಸಂಬಂಧೀ ಸಮಸ್ಯೆ ಕಂಡುಬರಬಹುದು. ಉದ್ಯೋಗದಲ್ಲಿ ಮುನ್ನಡೆ, ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ವೃಷಭ: ಮನೆಗೆ ಸಂಬಂಧಿಸಿದ ವಸ್ತು ಖರೀದಿಸಿಬೇಕೆಂದಿದ್ದರೆ ಇಂದೇ ಮಾಡಿ. ವಿದ್ಯಾರ್ಥಿಗಳಿಗೆ ಮುನ್ನಡೆ. ಕಲಾ ಕ್ಷೇತ್ರದಲ್ಲಿರುವವರಿಗೆ ಉನ್ನತ ಸ್ಥಾನ ಮಾನ. ಧನ ಲಾಭವಾಗಲಿದೆ.ಮಿಥುನ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಅವಿವಾಹಿತರಿಗೆ ಮನಸ್ಸಿಗೆ ಒಪ್ಪುವಂತಹ ಸಂಬಂಧ ಕೂಡಿ ಬರುವುದು. ದೂರ ಸಂಚಾರ ಯೋಗವಿದೆ. ಖರ್ಚು