ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅಲರ್ಜಿ ಸಂಬಂಧಿತ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಉದ್ಯೋಗದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರಲಿದೆ. ಹೆಚ್ಚಿನ ಕಾರ್ಯದ ಹೊರೆಯಿಂದ ಹೈರಾಣಾಗುವಿರಿ. ನೆಮ್ಮದಿಗಾಗಿ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ.ವೃಷಭ: ವೈಭವದ ಜೀವನಕ್ಕೆ ತಕ್ಕುದಾದ ವಸ್ತುಗಳ ಖರೀದಿ ಮಾಡುವಿರಿ. ಸಂಗಾತಿಯಿಂದ ಖುಷಿ, ನೆಮ್ಮದಿ ಸಿಗಲಿದೆ. ಆದರೆ ನಯವಂಚಕರ ಬಗ್ಗೆ ಎಚ್ಚರ ಅಗತ್ಯ. ದಿನದಂತ್ಯಕ್ಕೆ ಮತ್ತಷ್ಟು ಶುಭ ಫಲ ಸಿಗಲಿದೆ.ಮಿಥುನ: ಅವಿವಾಹಿತರಿಗೆ ವಿವಾಹಕ್ಕಾಗಿ