ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನೆಗೆ ಬೇಕಾದ ವಸ್ತು ಖರೀದಿ, ಕೆಲಸ ಕಾರ್ಯಗಳಲ್ಲಿ ಒತ್ತಡಕ್ಕೊಳಗಾಗುವಿರಿ. ಆದರೆ ಮನೆಯವರ ಸಹಕಾರ ಸಿಗುವುದು. ಅನಿರೀಕ್ಷಿತ ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ.ವೃಷಭ: ಉದ್ಯೋಗ ನಿಮಿತ್ತ ದೂರ ಸಂಚಾರ ಕೈಗೊಳ್ಳುವ ಸಾಧ್ಯತೆಯಿದೆ. ಪ್ರಯಾಣದಲ್ಲಿ ಎಚ್ಚರವಾಗಿರುವುದು ಒಳ್ಳೆಯದು. ಕಳ್ಳತನದ ಭೀತಿಯಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು.ಮಿಥುನ: ಹಿರಿಯರ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ಅಲೆದಾಡಬೇಕಾದೀತು. ನಿರುದ್ಯೋಗಿಗಳು ಹೊಸ ಪ್ರಯತ್ನಕ್ಕೆ