ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ, ವ್ಯಾವಹಾರಿಕವಾಗಿ ಎಷ್ಟೇ ಲಾಭಗಳಿದ್ದರೂ ಮಾನಸಿಕ ನೆಮ್ಮದಿಗೆ ಕೊರತೆಯಾಗುವುದು. ಉದ್ಯೋಗದಲ್ಲಿ ಕಾರ್ಯದೊತ್ತಡವಿರಲಿದೆ. ವಿದ್ಯಾರ್ಥಿಗಳಿಗೆ ತೀವ್ರ ಪ್ರಯತ್ನ ಅಗತ್ಯ.ವೃಷಭ: ದೇವರ ಅನುಗ್ರಹ ನಿಮ್ಮ ಮೇಲಿದೆ. ಹೀಗಾಗಿ ಅಂದುಕೊಂಡ ಕಾರ್ಯಗಳು ನೆರವೇರುವುದು. ಆರ್ಥಿಕವಾಗಿಯೂ ಲಾಭ ಗಳಿಸುವಿರಿ. ಆದರೆ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಿತಶತ್ರುಗಳಿಂದ ವಂಚನೆಗೊಳಗಾದಂತೆ ಎಚ್ಚರವಹಿಸಿ.ಮಿಥುನ: ಕಷ್ಟದ ಸಮಯದಲ್ಲಿ ಹಿರಿಯರ ಸೂಕ್ತ ಸಲಹೆ ನೆರವಿಗೆ ಬರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ