ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಇಂದು ನೀವು ಕಠಿಣ ಪರಿಶ್ರಮ ಪಡಬೇಕಾದ ದಿನ. ಆರ್ಥಿಕವಾಗಿ ಆದಾಯಕ್ಕೆ ಏನೂ ಕೊರತೆಯಾಗದು. ವ್ಯಾಪಾರ ವ್ಯವಹಾರಗಳಲ್ಲೂ ಜಯ ಗಳಿಸುವಿರಿ. ಆದರೆ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.ವೃಷಭ: ಕುಲದೇವರ ಹರಕೆ ತೀರಿಸಲು ದೂರದ ಊರಿಗೆ ಪ್ರಯಾಣ ಮಾಡುವಿರಿ. ಪೂರ್ವ ದಿಕ್ಕಿನ ಪ್ರಯಾಣ ನಿಮಗೆ ಶುಭವನ್ನುಂಟುಮಾಡುವುದು. ಉದ್ಯೋಗ ಕ್ಷೇತ್ರದಲ್ಲಿ ಮನ್ನಣೆ ಗಳಿಸುವಿರಿ. ವಿದ್ಯಾರ್ಥಿಗಳಿಗೆ ಶುಭ ದಿನ.ಮಿಥುನ: ನಿಮ್ಮ ಕ್ರಿಯಾತ್ಮಕ