ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿ ರಂಗದಲ್ಲಿ ನೀವು ಬಯಸಿದ ಮುನ್ನಡೆ, ಬಡ್ತಿ ಸಿಗುತ್ತದೆ. ಆರೋಗ್ಯ ಭಾಗ್ಯ ಸುಧಾರಿಸದೇ ಮನಸ್ಸಿಗೆ ಚಿಂತೆಯಾಗುವುದು. ಹಿರಿಯರ ಬಗ್ಗೆ ಆಘಾತಕಾರಿ ಸುದ್ದಿ ಬರಲಿದೆ. ಆರ್ಥಿಕ ಲಾಭಕ್ಕೆ ಕೊರತೆಯಿಲ್ಲ.ವೃಷಭ: ಇಷ್ಟು ದಿನ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಪರಿಹಾರ ಸಿಗಲಿದೆ. ಅಧಿಕಾರಿ ವರ್ಗದವರಿಗೆ ಬಡ್ತಿ ಯೋಗಿವಿದೆ. ವಿದ್ಯಾರ್ಥಿಗಳಿಗೆ ಮನ್ನಡೆ. ಅನಿರೀಕ್ಷಿತವಾಗಿ ಬರುವ ನೆಂಟರಿಂದ ಶುಭ ಸುದ್ದಿ ಕೇಳಲಿದ್ದೀರಿ.ಮಿಥುನ: ಉದ್ಯೋಗ