ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಚೇರಿ ಕೆಲಸ ನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಕೆಲಸದೊತ್ತಡದಿಂದ ದೇಹಾಯಾಸವಾಗುವುದು. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಲಿದೆ. ಹೊಸ ವಾಹನ ಖರೀದಿಗೆ ಮುಂದಾಗುವಿರಿ.ವೃಷಭ: ಸಂಕಷ್ಟದ ಸಮಯದಲ್ಲಿ ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಸಹಾಯವಾಗುವುದು. ಆಸ್ತಿ ವಿವಾದಗಳು ಕೋರ್ಟು ಮೆಟ್ಟಿಲೇರಿದ್ದರೆ ನಿಮ್ಮ ಪರವಾಗಿ ತೀರ್ಪು ಬರುವುದು. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದ ಅಗತ್ಯವಿದೆ.ಮಿಥುನ: ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚಿ, ಮನಸ್ಸಿಗೆ ಬೇಸರ