ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕುಟುಂಬಕ್ಕೆ ಸಂಬಂಧಿಸಿದ ಕೆಲವು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಕಾರ್ಯಕ್ಷೇತ್ರದಲ್ಲೂ ಒತ್ತಡ ತಪ್ಪಿದ್ದಲ್ಲ. ಬಾಕಿ ಸಾಲ ಪಾವತಿ ಬಗ್ಗೆ ಆತಂಕವಾಗುವುದು. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.ವೃಷಭ: ಋಣ ಬಾಧೆಯಿಂದ ಮುಕ್ತರಾಗುವಿರಿ. ಪರರಿಗೆ ಸಹಾಯ ಮಾಡುವ ಗುಣದಿಂದ ನೆರೆಹೊರೆಯವರಿಂದ ಪ್ರಶಂಸೆಗೊಳಗಾಗುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ಮಿಥುನ: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಅವಿವಾಹಿತರಿಗೆ ಸೂಕ್ತ ವಿವಾಹ ಪ್ರಸ್ತಾಪಗಳು ಬರವುದು. ಕೃಷಿ ಕ್ಷೇತ್ರದಲ್ಲಿರುವವರಿಗೆ