ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಲಭಿಸುವುದು. ವಿವಾಹಾಪೇಕ್ಷಿಗಳು ಕೆಲವು ಕಾಲ ಕಾಯಬೇಕಾಗುತ್ತದೆ. ಆರ್ಥಿಕವಾಗಿ ಚೇತರಿಕೆಯಿರುತ್ತದೆ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ.ವೃಷಭ: ಇದುವರೆಗೆ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಮುಕ್ತಿ ಸಿಗಲಿದೆ. ಆದರೆ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ತಲೆದೋರಲಿದ್ದು, ಮೌನವಾಗಿರುವುದೇ ಲೇಸು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.ಮಿಥುನ: ದಾಂಪತ್ಯದಲ್ಲಿ ಸುಖಕರ ದಿನಗಳಿವು. ಸಂಗಾತಿಯೊಂದಿಗೆ ಸುಂದರ ಕ್ಷಣಗಳನ್ನು ಕಳೆಯುವಿರಿ. ಹಿತಶತ್ರುಗಳು ಬೆಂಬಿಡದೇ