ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಕಾರ್ಯದೊತ್ತಡ ಅನುಭವಕ್ಕೆ ಬರುವುದು. ವ್ಯವಹಾರದಲ್ಲಿ ಮುನ್ನಡೆ ಇದೆ. ವಿದ್ಯಾರ್ಥಿಗಳಿಗೆ ತೀವ್ರ ಪ್ರಯತ್ನ ಅಗತ್ಯ. ಆರೋಗ್ಯ ಕೈ ಕೊಡುವುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಹಾಗಿದ್ದರೂ ಬಾಕಿ ಹಣ ಪಾವತಿ ಚಿಂತೆ ಕಾಡುವುದು.ವೃಷಭ: ತಾಳ್ಮೆ ಮತ್ತು ಸಂಯಮ ಎರಡೂ ಇಂದು ನಿಮಗೆ ತುಂಬಾ ಮುಖ್ಯ. ದುಡುಕು ಮಾತಿನಿಂದ ಉತ್ತಮ ಅವಕಾಶ ಕಳೆದುಕೊಳ್ಳುವಿರಿ. ಆರೋಗ್ಯ ಸುಧಾರಿಸುವುದು. ಉದ್ಯೋಗ ನಿಮಿತ್ತ