ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವಿಪರೀತ ಧನವ್ಯಯವಾಗಲಿದ್ದು, ಆದಾಯವೂ ಕಡಿಮೆಯಾಗಿ ನಿಮ್ಮ ಚಿಂತೆಗೆ ಕಾರಣವಾಗಲಿದೆ. ಬಾಕಿ ಹಣ ವಸೂಲಾತಿಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಕಿರಿ ಕಿರಿ. ಆದರೆ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ.ವೃಷಭ: ಕಲೆ, ಸಾಹಿತ್ಯ, ಸಾಮಾಜಿಕ ಕ್ಷೇತ್ರದಲ್ಲಿರುವವರಿಗೆ ಸ್ಥಾನ ಮಾನಗಳು ವೃದ್ಧಿಯಾಗಿ ಮನ್ನಣೆ ಸಿಗಲಿದೆ. ಸಾಂಸಾರಿಕವಾಗಿ ದಾಯಾದಿಗಳಿಂದ ಕಿರಿ ಕಿರಿ ಇರಲಿದೆ. ಅವಿವಾಹಿತರು ಸ್ವಲ್ಪ ದಿನ ಕಾಯಬೇಕಾಗುತ್ತದೆ.ಮಿಥುನ: ಕಾರ್ಯ