ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಶುಭ ಮಂಗಲ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಹಳೆಯ ಮಿತ್ರರು, ಬಂಧುಗಳನ್ನು ಭೇಟಿಯಾಗುವಿರಿ. ಆದರೆ ಪ್ರಯಾಣದಿಂದ ದೇಹಾಯಾಸವಾದೀತು. ಆರ್ಥಿಕವಾಗ ಕೊಂಚ ಮುಗ್ಗಟ್ಟು ಎದುರಿಸುವಿರಿ.ವೃಷಭ: ಅನಿರೀಕ್ಷಿತವಾಗಿ ಬರುವ ಬಂಧುಮಿತ್ರರಿಂದ ಮನಸ್ಸಿಗೆ ಸಂತಸ. ಮನೆಯಲ್ಲಿ ಸಂತಸದ ವಾತಾವರಣವಿರುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಹಿಡಿತ ಅಗತ್ಯ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ.ಮಿಥುನ: ಹಿರಿಯರಿಂದ ಬಂದ ಅಮೂಲ್ಯ ವಸ್ತುವೊಂದು ಕಳೆದುಕೊಳ್ಳುವ ಭೀತಿಯಿದೆ. ನಿರುದ್ಯೋಗಿಗಳಿಗೆ