ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯದೊತ್ತಡ ಅಧಿಕವಾಗಿರುತ್ತದೆ. ಆದರೆ ಕೈಗೊಂಡ ಕೆಲಸಗಳಲ್ಲಿ ಜಯ ನಿಶ್ಚಿತ. ಆರ್ಥಿಕವಾಗಿ ಬಾಕಿ ಹಣ ಸಂದಾಯದ ಚಿಂತೆ ಕಾಡುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಆರೋಗ್ಯ ಕಾಪಾಡಿ.ವೃಷಭ: ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ತಲೆದೋರಲಿವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ವ್ಯಾಪಾರ, ವ್ಯವಹಾರಗಳಲ್ಲಿ ನಿರೀಕ್ಷಿತ ಜಯ ಸಿಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ಮಿಥುನ: ಕೆಲಸ ಕಾರ್ಯಗಳು ವಿಳಂಬಗತಿಯಲ್ಲಿ ಸಾಗಲಿವೆ. ವೈವಾಹಿಕ ಪ್ರಸ್ತಾಪಗಳಿಗೆ ಕೆಲವು