ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅನಿರೀಕ್ಷಿತವಾಗಿ ಎಷ್ಟೋ ದಿನಗಳಿಂದ ಭೇಟಿಯಾಗದೇ ಇದ್ದ ಅತಿಥಿಗಳ ಆಗಮನವಾಗಲಿದೆ. ಉದ್ಯೋಗ ರಂಗದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ. ದೂರ ಪ್ರಯಾಣದ ಚಿಂತನೆ ಮಾಡುವಿರಿ.ವೃಷಭ: ಸಾಂಸಾರಿಕವಾಗಿ ನೆಮ್ಮದಿ ಭಂಗ. ಸಂಗಾತಿಯೊಂದಿಗೆ ಮನಸ್ತಾಪ ತಪ್ಪದು. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿಶಿತ ಫಲ ಸಿಗದು. ಆದರೆ ಆರ್ಥಿಕವಾಗಿ ಹಣಕಾಸಿನ ಹರಿವು ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.ಮಿಥುನ: ಸರ್ಕಾರಿ ಉದ್ಯೋಗಿಗಳಿಗೆ ಸ್ಥಾನ ಪಲ್ಲಟ