ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹಿರಿಯರಿಂದ ಕಿರಿ ಕಿರಿ ಉಂಟಾಗಿ ಮನೆಯಲ್ಲಿ ಅಶಾಂತಿಯ ವಾತಾವರಣವಿರುವುದು. ಕಾರ್ಯ ನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಬಾಕಿ ಹಣ ಪಾವತಿ ಬಗ್ಗೆ ಚಿಂತೆಯಾಗುವುದು. ಆದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರುವುದಾದರೂ ಮನಸ್ಸಿಗೆ ಹಿಡಿಸಿದ ಸಂಬಂಧ ಸಿಗಲು ಕೆಲವು ದಿನ ಕಾಯಲೇಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಆರ್ಥಿಕವಾಗಿ ಸಮಾಧಾನಕರ ದಿನ.ಮಿಥುನ: ಕುಲದೇವರಿಗೆ ಸಂಬಂಧಪಟ್ಟ ಬಾಕಿ