ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬದಲವಾಣೆ, ಸ್ಥಾನಪಲ್ಲಟ ಭಾಗ್ಯ. ವ್ಯಾಪಾರ, ವ್ಯವಹರಾಗಳಲ್ಲಿ ಮೇಲುಗೈ ಸಾಧಿಸಲಿದ್ದೀರಿ. ದೂರ ಸಂಚಾರ ಮಾಡುವುದರಿಂದ ಕಾರ್ಯ ಸಾಧನೆಯಾಗಲಿದೆ.ವೃಷಭ: ಪ್ರೇಮಿಗಳಿಗೆ ಹಿರಿಯರಿಂದ ಒಪ್ಪಿಗೆ ಸಿಗಲಿದೆ. ನೀವು ತೆಗೆದುಕೊಳ್ಳುವ ನಿರ್ಧಾರಗಳು ಸಂಗಾತಿಯ ಮನಸ್ಸಿಗೆ ಬೇಸರವುಂಟುಮಾಡಬಹುದು. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ.ಮಿಥುನ: ತಾಳ್ಮೆಯಿಂದಿದ್ದಷ್ಟು ಒಳ್ಳೆಯದು. ವಾದ ವಿವಾದಗಳನ್ನು ಮಾತುಕತೆಯ ಮೂಲಕ ಬಗೆಹರಿಸುವುದು ಒಳ್ಳೆಯದು. ವಿದ್ಯಾರ್ಥಿಗಳಿಗೆ ನಿರ್ಧಾರ ಕೈಗೊಳ್ಳುವಾಗ