ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಹಿನ್ನಡೆಯಾಗಬಹುದು. ಮನೆ ಮಾಲಿಇಕರ ಕಿರಿ ಕಿರಿಯಿಂದಾಗಿ ಮನೆ ಬದಲಾವಣೆಗೆ ಚಿಂತನೆ ಮಾಡುವಿರಿ. ಸ್ವ ಉದ್ಯೋಗಿಗಳು ಆರ್ಥಿಕ ಲಾಭ ಗಳಿಸುವರು.ವೃಷಭ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಾಣುವಿರಿ. ವೃತ್ತಿರಂಗದಲ್ಲಿ ಮುನ್ನಡೆಯಿರುತ್ತದೆ. ಆದರೆ ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ.ಮಿಥುನ: ದೂರ ಸಂಚಾರ ಮಾಡುವಾಗ ಅಪಘಾತದ ಭಯ ಎದುರಾಗಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಆರೋಗ್ಯದಲ್ಲಿ