ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಚೇರಿಯಲ್ಲಿ ಸಹೋದ್ಯೋಗಿಗಳ ವರ್ತನೆ ಬೇಸರಕ್ಕೆ ಕಾರಣವಾಗುವುದು. ವಿಪರೀತ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ಮಾಡುವಿರಿ.ವೃಷಭ: ಸಾಹಿತ್ಯ, ಕಲೆ ಇತ್ಯಾದಿ ಕ್ಷೇತ್ರದಲ್ಲಿರುವವರಿಗೆ ಹೆಸರು, ಕೀರ್ತಿ ಸಂಪಾದನೆಯಾಗುವುದು. ಆದರೆ ಆದಾಯವಿದ್ದಷ್ಟೇ ಖರ್ಚೂ ಇರುವುದರಿಂದ ನೆಮ್ಮದಿಗೆ ಭಂಗ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಸಕ್ತಿ ಹೆಚ್ಚುವುದು.ಮಿಥುನ: ಕಾರ್ಯಕ್ಷೇತ್ರದಲ್ಲಿ ಶತ್ರುಬಾಧೆ, ವಿಘ್ನಗಳು ತೋರಿಬಂದೀತು. ವಿದ್ಯಾರ್ಥಿಗಳಿಗೆ ಕಠಿಣ