ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಿರು ಸಂಚಾರದ ಯೋಗವಿದ್ದು, ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ನೌಕರ ವರ್ಗದವರಿಗೆ ಕಾರ್ಯದೊತ್ತಡವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಆರೋಗ್ಯದಲ್ಲಿ ಏರುಪೇರಾಗುವುದು. ವೃಷಭ: ಕೃಷಿ ಕ್ಷೇತ್ರದಲ್ಲಿರುವವರಿಗೆ ಲಾಭವಾಗಲಿದೆ. ನೀರಿಗಾಗಿ ಪರದಾಟ ತಪ್ಪುವುದು. ಆದಾಯಕ್ಕೆ ಕೊರತೆಯಾಗದು. ಆದರೆ ಖರ್ಚುಗಳ ಬಗ್ಗೆ ಮಿತಿಯಿರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿವೆ. ಮಿಥುನ: ಹಿರಿಯರ ಸಲಹೆಗಳಿಗೆ ಕಿವಿಗೊಟ್ಟು