ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಮನಸ್ಸಿನಲ್ಲಿ ಅಂದುಕೊಂಡ ಕೆಲಸ ನೆರವೇರಲಿದೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ದೊರಕಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.ವೃಷಭ: ಗೃಹ ನಿರ್ಮಾಣ ಕಾರ್ಯಗಳಿಗೆ ಕೈ ಹಾಕಲು ಇದು ಸಕಾಲ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ. ವಾಗ್ವಾದಗಳನ್ನು ಪರಿಹರಿಸಲು ವಿಶಾಲ ಮನೋಭಾವ ಬೇಕು. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ವಾಗ್ವಾದಗಳು ಎದುರಾಗುವುದು. ಇದರಿಂದ ಮಾನಸಿಕ