ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಕೈ ಕೆಳಗೆ ಕೆಲಸ ಮಾಡುವ ನೌಕರರ ಸಹಾಯಕ್ಕೆ ಧಾವಿಸುವಿರಿ. ಕೌಟುಂಬಿಕವಾಗಿ ತಾಳ್ಮೆ ಮತ್ತು ಮೌನವಾಗಿರುವುದೇ ಲೇಸು. ಅನಗತ್ಯ ಮನಸ್ತಾಪ, ಸಂಘರ್ಷಗಳಿಗೆ ಎಡೆಮಾಡಿಕೊಡದಿರಿ.ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡುವಿರಿ. ವಾಹನ ಖರೀದಿಯಿಂದ ನಷ್ಟ ಅನುಭವಿಸುವಿರಿ. ಮಕ್ಕಳಿಂದ ಸಂತಸ ಸಿಗುವುದು. ಅನಿರೀಕ್ಷಿತ ಅಪಘಾತಗಳಾಗುವ ಸಂಭವವಿದೆ. ಎಚ್ಚರಿಕೆ ಅಗತ್ಯ.ಮಿಥುನ: ಈ ದಿನ ಯಾರಿಗೂ ಸಾಲ ಕೊಡಲು ಹೋಗಬೇಡಿ. ಅಂದುಕೊಂಡ