ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ದಾರಿಗಳು ಕಂಡುಬರಲಿದೆ. ರಾಜಕೀಯ ಸ್ಥಾನ ಮಾನಗಳು ಹೆಚ್ಚುವುದು. ಕುಟುಂಬದಲ್ಲಿ ಬಂಧು ಮಿತ್ರರ ಆಗಮನದಿಂದ ಸಂತಸವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.ವೃಷಭ: ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಇದರಿಂದ ಕೈ ಹಿಡಿದ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಧಾರ್ಮಿಕ ಕಾರ್ಯಗಳಿಂದ ಮನೆಯಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು.ಮಿಥುನ: ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರುವುದು. ಆಸ್ತಿ, ಮನೆ ಖರೀದಿಗೆ