ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಎಂದೋ ಅಂದುಕೊಂಡಿದ್ದ ಕಾರ್ಯಗಳಿಗೆ ಇಂದು ಚಾಲನೆ ನೀಡುವಿರಿ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಕೌಟುಂಬಿಕವಾಗಿ ಸಂಗಾತಿಯಿಂದ ಸಹಕಾರ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.ವೃಷಭ: ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ತಲೆದೋರುವುದು. ಮಿತ್ರರ ಕಷ್ಟಕ್ಕೆ ನೆರವಾಗುವಿರಿ. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಬೇಕು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ಮಿಥುನ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು