ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿ ರಂಗದಲ್ಲಿ ಎಚ್ಚರಿಕೆಯಿಂದ ಕಾರ್ಯ ನಿಭಾಯಿಸಬೇಕು. ಆದಾಯಕ್ಕೆ ಕೊರತೆಯಾಗದು. ಆದರೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ಅಗತ್ಯ. ರಾಜಕೀಯ ರಂಗದಲ್ಲಿ ಹಿಡಿತ ಸಾಧಿಸುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.ವೃಷಭ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾತಾವರಣವಿರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಅನಿರೀಕ್ಷಿತವಾಗಿ ಕೆಲವು ಖರ್ಚು ವೆಚ್ಚಗಳಾಗಬಹುದು.ಮಿಥುನ: ಆರೋಗ್ಯ ಹದತಪ್ಪಬಹುದು, ಎಚ್ಚರಿಕೆ ಅಗತ್ಯ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ