ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಸಮಾಧಾನಕರ ದಿನವಾಗಿರಲಿದೆ. ಆದರೆ ಸಂಗಾತಿಯ ಕೆಲವೊಂದು ನಿರ್ಧಾರಗಳು ಅಸಮಾಧಾನಕ್ಕೆ ಕಾರಣವಾಗಬಹುದು. ಆತ್ಮೀಯರ ಜತೆ ಉತ್ತಮ ಸಮಯ ಕಳೆಯುವಿರಿ.ವೃಷಭ: ವಿನಾಕಾರಣ ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸಲು ಹೋದರೆ ತೊಂದರೆಗೆ ಸಿಲುಕಿಕೊಳ್ಳಬೇಕಾದೀತು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ.ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಹಿನ್ನಡೆ ಅನುಭವಿಸಬೇಕಾದೀತು. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಆರೋಗ್ಯದಲ್ಲಿ ಕಾಳಜಿಯಿರಬೇಕು. ತಾಳ್ಮೆ, ಸಮಾಧಾನದಿಂದ ಮುಂದುವರಿಯಿರಿ.ಕರ್ಕಟಕ: ನೀವು