ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮೇಲಧಿಕಾರಿಗಳ ಕಿರಿ ಕಿರಿಯಿಂದ ಕೀಳರಿಮೆ ಮೂಡುವುದು. ಸಂಗಾತಿಯೊಂದಿಗೆ ವಿನಾಕಾರಣ ಮನಸ್ತಾಪ ಮಾಡಿಕೊಳ್ಳುವಿರಿ. ದುಡುಕಿನ ವರ್ತನೆ ತೋರಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.ವೃಷಭ: ಕೃಷಿ ಕ್ಷೇತ್ರದಲ್ಲಿರುವವರಿಗೆ ಅಡೆತಡೆಗಳು ನಿವಾರಣೆಯಾಗಿ ನಿವ್ವಳ ಲಾಭ ಸಿಗಲಿದೆ. ಅನವಶ್ಯಕ ವಾದ ವಿವಾದಗಳಿಂದ ದೂರವಿರುವುದೇ ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಂಭೀರವಾಗಿ ಗಮನಕೊಡಬೇಕಾದ ಸಮಯವಿದು.ಮಿಥುನ: ದುಡುಕು ವರ್ತನೆಯಿಂದ ಕಾರ್ಯದಲ್ಲಿ ಹಿನ್ನಡೆ ಅನುಭವಿಸಲಿದ್ದೀರಿ. ಹಿರಿಯರಿಂದ ಬಂದ ಬಳವಳಿಯನ್ನು ಕಳೆದುಕೊಳ್ಳುವ