ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಗೃಹೋಪಯೋಗಿ ವಸ್ತುಗಳ ಖರೀದಿ ಯೋಗವಿದೆ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಸಂಗಾತಿ ಜತೆಗೆ ಅಸಮಾಧಾನವಾಗುವುದು. ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ.ವೃಷಭ: ಧನಾಗಮನ ವೃದ್ಧಿಸಲಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ವೃತ್ತಿ ರಂಗದಲ್ಲಿ ಉನ್ನತ ಸ್ಥಾನ ಮಾನ ಲಭ್ಯವಾಗುವುದು. ಅಧಿಕಾರಿ ವರ್ಗದವರಿಗೆ ಮುನ್ನಡೆ ಯೋಗವಿದೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಹಿರಿಯರ ಆರೋಗ್ಯದ