ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೂರ ಪ್ರಯಾಣದಿಂದ ದೇಹಾಯಾಸವಾಗುವುದು. ದೈಹಿಕ ಆರೋಗ್ಯದ ಮೇಲೆ ಗಮನವಿಡುವುದು ಮುಖ್ಯ. ಸಂಗಾತಿಯ ಸಹಕಾರ ಸಿಗಲಿದೆ. ಅಂದುಕೊಂಡ ಕೆಲಸ ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಬರಲಿದೆ.ವೃಷಭ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗುವುದು. ನಿರುದ್ಯೋಗಿಗಳು ಖಾಯಂ ಉದ್ಯೋಗ ಪಡೆಯುವರು. ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನದಿಂದ ಮನಸ್ಸಿಗೆ ಖುಷಿಯಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ನಿಮ್ಮ ಕೆಲವೊಂದು ನಿರ್ಧಾರಗಳು ಬಂಧುಗಳಿಗೆ