ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಂಧು ವರ್ಗದವರ ಮೇಲೆ ಅಸಮಾಧಾನ ಮೂಡಲಿದೆ. ಮನೋಕಾಮನೆ ಪೂರೈಸದ ತಪ್ಪಿಗೆ ಸಂಗಾತಿಯ ಕೋಪಕ್ಕೆ ಗುರಿಯಾಗುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ದೃಢ ನಿರ್ಧಾರಗಳಿಂದ ಮುನ್ನಡೆಯಿರಿ. ದಿನದಂತ್ಯಕ್ಕೆ ಶುಭ ಸುದ್ದಿ.ವೃಷಭ: ಆದಾಯವಿದ್ದಷ್ಟೇ ಖರ್ಚು ವೆಚ್ಚಗಳ ಬಗ್ಗೆ ಗಮನವಿರಲಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ರಾಜಕೀಯ ರಂಗದಲ್ಲಿ ಉನ್ನತ ಸ್ಥಾನ ಮಾನ ಲಭ್ಯವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ವ್ಯಾಪಾರ ವ್ಯವಹಾರದಲ್ಲಿ