ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಗಾತಿಯೊಂದಿಗಿನ ಮನಸ್ತಾಪಗಳಿಗೆ ಅಂತ್ಯ ಕಾಣಿಸುವಿರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಹೊಸ ಕೆಲಸಗಳಿಗೆ ಕೈ ಹಾಕಲು ಸೂಕ್ತ ದಿನ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ಋಣಾತ್ಮಕ ಚಿಂತನೆಗಳನ್ನು ದೂರ ಮಾಡಿ.ವೃಷಭ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡುವಿರಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ತೋರಿಬರುವುದು. ಮಿತ್ರರ ಸಹಕಾರದಿಂದ ಉದ್ಯೋಗ ಕ್ಷೇತ್ರದಲ್ಲಿ ಬರುವ ಅಡೆತಡೆಗಳನ್ನು ದಾಟುವಿರಿ. ದೇವತಾ ಪ್ರಾರ್ಥನೆ