ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಹಿಳೆಯರಿಂದ ಧನಲಾಭವಾಗಲಿದೆ. ಆದರೂ ಮಾನಸಿಕವಾಹಿ ಹಲವು ಚಿಂತೆಗಳು ಕಾಡಲಿವೆ.ಸಂಗಾತಿಯ ಮನೋಕಾಮನೆ ಪೂರೈಸಲು ಮುಂದಾಗಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಎಂದಿನ ಕಾರ್ಯದೊತ್ತಡದಿಂದ ಹೈರಾಣಾಗುವಿರಿ.ವೃಷಭ: ವಿನಾಕಾರಣ ವಾದ ವಿವಾದಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ಕಿರಿ ಕಿರಿ ಉಂಟಾಗಬಹುದು. ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ಹೊಂದಿರುವವರಿಗೆ ಶುಭ ಫಲ ಸಿಗುವುದು.ಮಿಥುನ: ಆರ್ಥಿಕವಾಗಿ ಆದಾಯ