ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸ ವ್ಯವಹಾರಗಳು ಆರ್ಥಿಕವಾಗಿ ಲಾಭ ತಂದುಕೊಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರೀಕ್ಷಿತ ಪ್ರಗತಿ ಉಂಟಾಗಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗಿನ ಸುಧಾರಣೆ ಕಂಡುಬರಲಿದೆ.ವೃಷಭ: ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಯಶಸ್ಸು ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಾಗಂತ ಉಪೇಕ್ಷೆ ಸಲ್ಲದು. ನ್ಯಾಯಾಲಯದ ಕಲಾಪಗಳಲ್ಲಿ ಜಯ. ಕಿರು ಸಂಚಾರದಿಂದ ಕಾರ್ಯಸಿದ್ಧಿಯಾಗುವುದು.ಮಿಥುನ: ನಿರಂತರವಾಗಿ