ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರ ಸಲಹೆಗಳು ಅಪಥ್ಯವೆನಿಸಲಿದೆ. ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಾಡಬಹುದು. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹ ಹೈರಾಣಾಗಲಿದೆ. ಆದರೆ ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆರೋಗ್ಯ ಸುಧಾರಿಸುವುದು.ವೃಷಭ: ಅಂದುಕೊಂಡ ಕಾರ್ಯ ನೆರವೇರಿಸಲು ಹಲವು ಅಡ್ಡಿ ಆತಂಕಗಳು ಎದುರಾಗಬಹುದು. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು. ಸಂಗಾತಿಯ ಮನೋಕಾಮನೆ ಪೂರೈಸಲು ಖರ್ಚು ವೆಚ್ಚಗಳಾಗಬಹುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ಸರಕಾರಿ ಕೆಲಸಗಳಲ್ಲಿ ಜಯ ಪ್ರಾಪ್ತಿಯಾಗುವುದು. ಕೌಟುಂಬಿಕವಾಗಿ