ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಗಾತಿಯೊಂದಿಗಿನ ಮನಸ್ತಾಪಗಳು ನಿಧಾನವಾಗಿ ದೂರವಾಗುವುದು. ಮನೆಯಲ್ಲಿ ನೆಮ್ಮದಿಯ ವಾತಾವರಣವಿರುವುದು. ಹಾಗಿದ್ದರೂ ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಆರ್ಥಿಕವಾಗಿ ಹಣದ ಮುಗ್ಗಟ್ಟುಗಳು ನಿವಾರಣೆಯಾಗಿ ನಿಧಾನವಾಗಿ ಚೇತರಿಕೆ ಕಂಡುಬರುವುದು. ಹೊಸ ವಸ್ತು, ಮನೆ, ಆಸ್ತಿ ಖರೀದಿಗೆ ಚಿಂತನೆ ನಡೆಸುವಿರಿ. ಸ್ವ ಉದ್ಯೋಗಿಗಳಿಗೆ, ವ್ಯಾಪಾರಿಗಳಿಗೆ ಮುನ್ನಡೆಯಿರಲಿದೆ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರಬಹುದು.ಮಿಥುನ: ಕುಟುಂಬ ಸದಸ್ಯರೊಂದಿಗೆ ವಿನೋದ ಯಾತ್ರೆ