ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸ ಕಾರ್ಯನಿಮಿತ್ತ ಸಾಕಷ್ಟು ಓಡಾಟ ನಡೆಸಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಆದರೆ ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆರೋಗ್ಯದ ಚಿಂತೆ ಕಾಡುವುದು. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಗಮನಕೊಡಬೇಕಾಗುವುದು.ವೃಷಭ: ಮಕ್ಕಳ ಓದಿನ ಬಗ್ಗೆ ಹೆಚ್ಚಿನ ಗಮನಕೊಡಬೇಕಾಗುತ್ತದೆ. ಹೊಸ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಹಿರಿಯರೊಡನೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ಬಂಧು ಮಿತ್ರರ ಆಗಮನವಾಗಲಿದೆ.ಮಿಥುನ: ಸಂಚಾರದಿಂದ ದೇಹಾರೋಗ್ಯದಲ್ಲಿ