ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ದೂರಾಲೋಚನೆಯ ಚಿಂತನೆಗಳು ಕಷ್ಟಕಾಲದಲ್ಲಿ ನಿಮ್ಮ ನೆರವಿಗೆ ಬರಲಿದೆ. ವಿರೋಧಿಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ. ಉದ್ಯೋಗದಲ್ಲಿ ಕಾರ್ಯದೊತ್ತಡವಿರಲಿದೆ. ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.ವೃಷಭ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಮಾತಿನ ಮೇಲೆ ನಿಗಾ ಇರಲಿ. ಆರೋಗ್ಯದಲ್ಲಿ ಬಗ್ಗೆ ಕಾಳಜಿವಹಿಸಬೇಕು.ಮಿಥುನ: ವೃತ್ತಿ ರಂಗದಲ್ಲಿ ನಿರೀಕ್ಷಿತ ಸ್ಥಾನ