ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ವ್ಯಾಪಾರ ವ್ಯವಹಾರದಲ್ಲಿ ಅಧಿಕ ಲಾಭವಾಗಲಿದೆ. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಯಾವುದೇ ಕೆಲಸ ಕಾರ್ಯಗಳಿಗೆ ಕೈ ಹಾಕಿದರೂ ಯಶಸ್ಸು ಕಾಣುವಿರಿ. ವಿದ್ಯಾರ್ಥಿಗಳೂ ಮುನ್ನಡೆ ಸಾಧಿಸುವರು.ವೃಷಭ: ಮನೆಯಲ್ಲಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಿ ತುಸು ಸಮಾಧಾನಕರ ವಾತಾವರಣವಿರುವುದು. ಅನಿರೀಕ್ಷಿತ ಖರ್ಚು ವೆಚ್ಚಗಳು ಬಂದೊದಗಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು.ಮಿಥುನ: ಆರ್ಥಿಕವಾಗಿ