ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು ವೆಚ್ಚಗಳಾಗಲಿವೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ನಿರ್ಧಾರ ತೆಗೆದುಕೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದಲೇ ಮೋಸವಾಗಬಹುದು, ಎಚ್ಚರಿಕೆಯಿಂದಿರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಸಾಧ್ಯತೆ.ವೃಷಭ: ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ದಾಂಪತ್ಯದಲ್ಲಿ ಸಾಮರಸ್ಯವಿರುತ್ತದೆ. ಮನೆಯಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ಮಿಥುನ: ವ್ಯಾಪಾರ, ವ್ಯವಾಹರದಲ್ಲಿ ಲಾಭ ಗಳಿಸಲಿದ್ದೀರಿ. ಆರ್ಥಿಕವಾಗಿ