ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಇದುವರೆಗೆ ಇದ್ದ ಕಿರಿ ಕಿರಿಗಳು ನಿವಾರಣೆಯಾಗುವುದು. ಆರ್ಥಿಕವಾಗಿ ಅನಿರೀಕ್ಷಿತ ಧನಲಾಭವಾಗಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ದೂರ ಸಂಚಾರ ಸಾಧ್ಯತೆಯಿದೆ. ಪ್ರಯಾಣದಲ್ಲಿ ಎಚ್ಚರ.ವೃಷಭ: ವ್ಯವಹಾರದಲ್ಲಿ ಲಾಭ ಗಳಿಸುವ ಸಾಧ್ಯತೆಯಿದೆ. ಹೊಸ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ಖರ್ಚು ವೆಚ್ಚಗಳು ಹೆಚ್ಚುವುದು. ಒಣ ಪ್ರತಿಷ್ಠೆಯಿಂದ ಉತ್ತಮ ಅವಕಾಶ ಕಳೆದುಕೊಳ್ಳುವಿರಿ.ಮಿಥುನ: ಪೋಷಕರೊಂದಿಗೆ ಭಿನ್ನಾಭಿಪ್ರಾಯಗಳು ಮನಸ್ಸಿನ