ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಪ್ರೀತಿ ಪಾತ್ರರ ಭೇಟಿಯಾಗುವಿರಿ. ದೇವತಾ ಪ್ರಾರ್ಥನೆ ಮಾಡಲು ಮರೆಯದಿರಿ.ವೃಷಭ: ಅಂದುಕೊಂಡ ಕಾರ್ಯ ನೆರವೇರಿಸಲು ಹಲವು ಅಡೆತಡೆಗಳು ಎದುರಾಗಲಿವೆ. ಸ್ವ ಉದ್ಯೋಗಿಗಳಿಗೆ ಮುನ್ನಡೆ ಸಿಗುವುದು. ಹಿತಶತ್ರುಗಳ ಬಗ್ಗೆ ಎಚ್ಚರವಾಗಿರಿ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗುವುದು. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.ಮಿಥುನ: