ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿ ರಂಗದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಲಿದೆ. ಮೇಲಧಿಕಾರಿಗಳೊಂದಿಗೆ ವರ್ತಿಸುವಾಗ ಎಚ್ಚರವಾಗಿರಿ. ದೂರ ಸಂಚಾರ ಮಾಡಬೇಕಾಗುತ್ತದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಆಸ್ತಿ, ಮನೆ ಖರೀದಿ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಉದ್ಯೋಗ ಕ್ಷೇತ್ರದಲ್ಲೂ ಮುನ್ನಡೆ, ಬಡ್ತಿ ಪಡೆಯುವಿರಿ. ವ್ಯವಹಾರದಲ್ಲಿ ಶುಭ ಫಲಗಳು ಗೋಚರವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿವೆ. ಇಷ್ಟ ದೇವರ ಪ್ರಾರ್ಥನೆ ಮಾಡಿ.ಮಿಥುನ: ಕೆಳಹಂತದ