ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಅಭಿವೃದ್ಧಿ ತೋರಿಬರಲಿದೆ. ಆದರೆ ಸ್ಥಾನ ಪಲ್ಲಟವಾಗುವ ಸಾಧ್ಯತೆಯಿದೆ. ಸಾಮಾಜಿಕವಾಗಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುವಿರಿ. ಮಿತ್ರರ ಸಂಕಷ್ಟಕ್ಕೆ ಹೆಗಲುಕೊಡುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರೆತೆಯಿರದು. ಆದರೆ ಖರ್ಚಿಗೆ ಕಡಿವಾಣವಿರಲಿ.ವೃಷಭ: ವೃತ್ತಿರಂಗದಲ್ಲಿ ದೃಢವಾದ ನಿರ್ಧಾರದಿಂದ ಅಂದುಕೊಂಡ ಕೆಲಸ ಸಾಧಿಸುವಿರಿ. ಕೆಲವೊಮ್ಮೆ ಬೇಡದ ಚಾಡಿ ಮತುಗಳು ಕೇಳಿಬಂದೀತು. ಅದನ್ನು ಉಪೇಕ್ಷಿಸುವುದೇ ಉತ್ತಮ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.ಮಿಥುನ: ವಿದ್ಯಾರ್ಥಿಗಳಲ್ಲಿ ಕಲಿಕೆಯಲ್ಲಿ