ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಹೊಸತನ ರೂಢಿಸಿಕೊಳ್ಳಲು ಪ್ರಯತ್ನಿಸಿ. ಕ್ರಿಯಾಶೀಲತೆಯಿಂದ ನಿಮ್ಮ ಕೆಲಸದಲ್ಲಿ ಯಶಸ್ಸು ಸಿಗುವುದು. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಎದುರಾಗಲಿವೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ದಿನದಂತ್ಯಕ್ಕೆ ಶುಭಸುದ್ದಿ.ವೃಷಭ: ಹೊಂದಾಣಿಕೆಯಿಂದ ನಡೆದುಕೊಂಡರೆ ಸಾಂಸಾರಿಕವಾಗಿ ಸುಖ ಪ್ರಾಪ್ತಿಯಾಗುವುದು. ಆರ್ಥಿಕವಾಗಿ ಧನಾಗಮನ ಉತ್ತಮಗೊಳ್ಳಲಿದ್ದು ಆದಾಯ ವೃದ್ಧಿಯಾಗುವುದು. ಆರೋಗ್ಯದಲ್ಲಿ ಇದ್ದ ಸಮಸ್ಯೆಗಳು ನಿವಾರಣೆಯಾಗುವುದು. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.ಮಿಥುನ: ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥಿರತೆಯ ಕೊರತೆ ಕಾಡುವುದು. ಗೊಂದಲದ ವಾತಾವರಣವಿರಲಿದೆ. ಮನೆಯಲ್ಲಿ