ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅವಿವಾಹಿತರಿಗೆ ವಿವಾಹ ಪ್ರಯತ್ನಗಳು ಬರಲಿವೆ. ವೃತ್ತಿರಂಗದಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲಿದ್ದೀರಿ. ಹಾಗಿದ್ದರೂ ಕಠಿಣ ಪರಿಶ್ರಮ ಅಗತ್ಯ. ಆರ್ಥಿಕ ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ವೃಷಭ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಸಾಕಷ್ಟು ಧನಾಗಮನವಾಗಲಿದ್ದು, ಮುನ್ನಡೆ ಸಾಧಿಸುವಿರಿ. ಸಾಂಸಾರಿಕ ಸಂಬಂಧಗಳನ್ನು ಗಟ್ಟಿಗೊಳಿಸಲು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ವೈಯಕ್ತಿಕ ಬದುಕಿನಲ್ಲಿ ಹಲವು