ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಅಧಿಕ ಓಡಾಟ ನಡೆಸಬೇಕಾಗುತ್ತದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಆದಾಯಕ್ಕೆ ಕೊರತೆಯಿರದು.ವೃಷಭ: ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಫಲ ದೊರೆಯುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಸಾಮಾಜಿಕವಾಗಿ ಸ್ಥಾನ ಮಾನ ಉತ್ತಮಗೊಳ್ಳುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ